WhatsApp Telegram Group

ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ (CISF)

CISF Recruitment 2021 notification Apply Offline for 690 Assistant Sub Inspector (Executive) Posts

 ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 690 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಫೆಬ್ರವರಿ 05ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Industrial Security Force(CISF)

ಒಟ್ಟು ಹುದ್ದೆಗಳು: 690

In Article ad

ಹುದ್ದೆ ಹೆಸರು: Assistant Sub Inspector (Executive)

 

 

In Article ad

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆಯಬಹುದು.

ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

In Article ad

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಮೆಡಿಕಲ್ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ 

 

 

ಪ್ರಮುಖ ದಿನಾಂಕಗಳು:

In Article ad

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 31-12-2020

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-02-2021

 

ವೆಬ್ಸೈಟ್ 
ಅರ್ಜಿ ಫಾರ್ಮ್ – ಅಧಿಸೂಚನೆ 

ಜಿಲ್ಲಾವಾರು ಉದ್ಯೋಗ ಮಾಹಿತಿ

close button