ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 1050 ವಿವಿಧ ಹುದ್ದೆಗಳಿಗೆ ನೇಮಕಾತಿ 2022
Coal India Limited Recruitment 2022 ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 1050 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
| ಇಲಾಖೆ ಹೆಸರು: | ಕೋಲ್ ಇಂಡಿಯಾ ಲಿಮಿಟೆಡ್ |
| ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು ( ಕೆಳಗೆ ವಿವರಿಸಲಾಗಿದೆ ) |
| ಒಟ್ಟು ಹುದ್ದೆಗಳು | 1050 ಹುದ್ದೆಗಳು |
| ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
| ಹುದ್ದೆಗಳ ಹೆಸರು | ಶೈಕ್ಷಣಿಕ ವಿದ್ಯಾರ್ಹತೆ |
| ಗಣಿಗಾರಿಕೆ 699 | ಬಿಎಸ್ಸಿ, ಬಿಇ ಅಥವಾ ಬಿಟೆಕ್ |
| ಸಿವಿಲ್ 160 | ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ |
| ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ 124 | ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ |
| ಸಿಸ್ಟಮ್ ಮತ್ತು ಇಡಿಪಿ 67 | ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ |
ವಯೋಮಿತಿ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50000-160000 ರೂ ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು/ಸಿಇಎಲ್ ನ ಉದ್ಯೋಗಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ ಅಭ್ಯರ್ಥಿಗಳು: 1180 ರೂ
ಆಯ್ಕೆ ವಿಧಾನ:
ಗೇಟ್-2022 ಅಂಕಗಳು, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ
| ಪ್ರಮುಖ ದಿನಾಂಕಗಳು |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23 ಜೂನ್ 2022 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22 ಜುಲೈ 2022 |
| ಪ್ರಮುಖ ಲಿಂಕುಗಳು |
| ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |