ಹೊಸ ನೇಮಕಾತಿ ಅಧಿಸೂಚನೆ 2023
Coal India Recruitment 2023 – ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1764 ಎಲೆಕ್ಟ್ರಿಕಲ್ & ಮೆಕ್ಯಾನಿಕಲ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ರೆಟೇರಿಯಲ್, ಸಿವಿಲ್, ಸಿಸ್ಟಮ್, ಫೈನಾನ್ಸ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1764 ಎಲೆಕ್ಟ್ರಿಕಲ್ & ಮೆಕ್ಯಾನಿಕಲ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ರೆಟೇರಿಯಲ್, ಸಿವಿಲ್, ಸಿಸ್ಟಮ್, ಫೈನಾನ್ಸ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1764 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ 477 |
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ 12 |
ಉತ್ಖನನ 341 |
ಪರಿಸರ 32 |
ಹಣಕಾಸು 25 |
ಹಿಂದಿ 4 |
ಸಿಬ್ಬಂದಿ 114 |
ಕಾನೂನು 22 |
ವಸ್ತುಗಳ ನಿರ್ವಹಣೆ 125 |
ಮಾರ್ಕೆಟಿಂಗ್ ಮತ್ತು ಮಾರಾಟ 89 |
ವ್ಯವಸ್ಥೆ 72 |
ಕಾರ್ಯದರ್ಶಿ 32 |
ಸಾರ್ವಜನಿಕ ಸಂಪರ್ಕಗಳು 3 |
ಭದ್ರತೆ 83 |
ಸಿವಿಲ್ 331 |
ಕಂಪನಿ ಕಾರ್ಯದರ್ಶಿ 2 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ 12ನೇ ಪದವಿ ಡಿಪ್ಲೊಮಾ / ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅನುಭವ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 8 ಆಗಸ್ಟ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 2 ಸೆಪ್ಟೆಂಬರ್ 2023 |
| |