ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – Cochin Shipyard Limited Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Cochin Shipyard Limited Recruitment 2024 – ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 307 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಆಫೀಸ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಡೀಸೆಲ್, ಅಕೌಂಟಿಂಗ್ & ಟಾಕ್ಸಾಷನ್/ಅಕೌಂಟ್ಸ್ ಎಕ್ಸಿ ಕ್ಯುಟಿವ್, ಮರೀನ್ ಫೈಟರ್ ಮತ್ತು ಪೈಪ್ ಫೈಟರ್ /ಪ್ಲಬರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಈಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 307 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಆಫೀಸ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಡೀಸೆಲ್, ಅಕೌಂಟಿಂಗ್ & ಟಾಕ್ಸಾಷನ್/ಅಕೌಂಟ್ಸ್ ಎಕ್ಸಿ ಕ್ಯುಟಿವ್, ಮರೀನ್ ಫೈಟರ್ ಮತ್ತು ಪೈಪ್ ಫೈಟರ್ /ಪ್ಲಬರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಈಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Cochin Shipyard Limited Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (Cochin Shipyard Limited)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 307
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 8,000/- ರೂ ಗಳಿಂದ 9,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Cochin Shipyard Limited Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button