ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

4ನೇ 7ನೇ 10ನೇ ಪಾಸ್ ಆದವರಿಗೆ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025: 25 ಹುದ್ದೆಗಳಿಗೆ ಅರ್ಜಿ ಆಹ್ವಾನ

Cochin Shipyard Limited Recruitment 2025
Cochin Shipyard Limited Recruitment 2025

 

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಅಗ್ನಿಶಾಮಕ (Fireman) ಮತ್ತು ಸೆಮಿ ಸ್ಕಿಲ್ಡ್ ರಿಗರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಅಗ್ನಿಶಾಮಕ (Fireman) ಮತ್ತು ಸೆಮಿ ಸ್ಕಿಲ್ಡ್ ರಿಗರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

  • – ಇಲಾಖೆ ಹೆಸರು – ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್
  • – ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು 
  • – ಒಟ್ಟು ಹುದ್ದೆಗಳು – 25
  • – ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಆಫ್ಲೈನ್ 
  • – ಉದ್ಯೋಗ ಸ್ಥಳ – ಭಾರತಾದ್ಯಂತ 
ಹುದ್ದೆಗಳ ಹೆಸರು ಮತ್ತು ಖಾಲಿ ಹುದ್ದೆಗಳ ವಿವರ:
ಅಗ್ನಿಶಾಮಕ 15 ಹುದ್ದೆಗಳು
ಸೆಮಿ ಸ್ಕಿಲ್ಡ್ ರಿಗರ್9 ಹುದ್ದೆಗಳು
ಕುಕ್1 ಹುದ್ದೆ 

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21300/- ರಿಂದ ರೂ. 69840/- ತನಕ ತಿಂಗಳಿಗೆ ವೇತನ.

ಶೈಕ್ಷಣಿಕ ಅರ್ಹತೆ:

ಅಗ್ನಿಶಾಮಕ: ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.
ಸೆಮಿ ಸ್ಕಿಲ್ಡ್ ರಿಗರ್ : ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು.
ಕುಕ್: ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ (20-06-2025ಕ್ಕೆ):

ಗರಿಷ್ಠ: 40 ವರ್ಷ

ವಯೋಮಿತಿಯ ಸಡಿಲಿಕೆ:

ಒಬಿಸಿ (NCL): 3 ವರ್ಷಗಳು
ಎಸ್ಸಿ ಅಭ್ಯರ್ಥಿಗಳಿಗೆ: 5 ವರ್ಷಗಳು

ಇದನ್ನೂ ಓದಿ
ಕರ್ನಾಟಕದಲ್ಲಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 
ಕೇಂದ್ರದಲ್ಲಿ ಹೊಸ ಉದ್ಯೋಗಗಳು ಇಲ್ಲಿ ಕ್ಲಿಕ್ ಮಾಡಿ 

 

ಅರ್ಜಿ ಶುಲ್ಕ:

ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ಶುಲ್ಕ ಇಲ್ಲ
ಇತರ ಅಭ್ಯರ್ಥಿಗಳು: ರೂ. 400/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಆಬ್ಜೆಕ್ಟಿವ್ ಟೈಪ್ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-ಜೂನ್-2025

 

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button