ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಅಹ್ವಾನ : SSLC ಆದವರಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2025

Cochin Shipyard Limited Recruitment 2025 – ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025: ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025: ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:
• ಸಂಸ್ಥೆ ಹೆಸರು: ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್
• ಹುದ್ದೆಯ ಹೆಸರು: ಅಗ್ನಿಶಾಮಕ
• ಒಟ್ಟು ಹುದ್ದೆಗಳ ಸಂಖ್ಯೆ: 24

ಶೈಕ್ಷಣಿಕ ಅರ್ಹತೆ:
• ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು
• ಹೆವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು

ಅನುಭವ:
• ಸಂಬಂಧಿತ ಹುದ್ದೆಗೆ ಬೇಕಾದ ಅನುಭವ ಹೊಂದಿರಬೇಕು

ವಯೋಮಿತಿ:
• 2025ರ ಮೇ 23ರ ಅನ್ವಯ ಅಭ್ಯರ್ಥಿಯು ಗರಿಷ್ಠ 30 ವರ್ಷವರೆಗೆ ಇರಬೇಕು

ವಯೋ ಸಡಿಲಿಕೆ:
• OBC ಅಭ್ಯರ್ಥಿಗಳಿಗೆ: 3 ವರ್ಷ
• SC ಅಭ್ಯರ್ಥಿಗಳಿಗೆ: 5 ವರ್ಷ

ವೇತನ:
• ತಿಂಗಳಿಗೆ ರೂ. 22,100/- ರಿಂದ ರೂ. 23,400/- ವರೆಗೆ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ:
• ಪ್ರಾಯೋಗಿಕ ಪರೀಕ್ಷೆ
• ಶಾರೀರಿಕ ಪರೀಕ್ಷೆ

ಅರ್ಜಿ ಶುಲ್ಕ:
• SC/ST ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ
• ಇತರೆ ಅಭ್ಯರ್ಥಿಗಳಿಗೆ: ರೂ. 200/-
• ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್‌ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು

ಪ್ರಮುಖ ದಿನಾಂಕಗಳು:
• ಅರ್ಜಿಗಾಗಿ ಆರಂಭದ ದಿನಾಂಕ: 12-05-2025
• ಅರ್ಜಿಸಲ್ಲಿಸುವ ಕೊನೆ ದಿನಾಂಕ: 23-05-2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ):ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button