ಹೊಸ ನೇಮಕಾತಿ ಅಧಿಸೂಚನೆ 2024
Cochin Shipyard Recruitment 2024 – ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 15 ಜನರಲ್ ವರ್ಕರ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 15 ಜನರಲ್ ವರ್ಕರ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (CSL) |
ಹುದ್ದೆಗಳ ಹೆಸರು: | ಜನರಲ್ ವರ್ಕರ್ |
ಒಟ್ಟು ಹುದ್ದೆಗಳು | 15 |
ಅರ್ಜಿ ಸಲ್ಲಿಸುವ ಬಗೆ | ಭಾರತದಾದ್ಯಂತ |
ವಿದ್ಯಾರ್ಹತೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 07 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗು ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದಿಲ್ಲ.
ಮೊದಲ ವರ್ಷ: 20,200/-
ಎರಡನೇ ವರ್ಷ: 20,800/-
ಮೂರನೇ ವರ್ಷ: 21,500/-
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ಮೇ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 22 ಮೇ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |