ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಾಫಿ ಮಂಡಳಿಯಲ್ಲಿ ಖಾಲಿ ಹುದ್ದೆಗಳು

ಬೆಂಗಳೂರಿನ ಕಾಫಿ ಬೋರ್ಡ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 2020 ಜುಲೈ 31 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ / ರಸಾಯನಶಾಸ್ತ್ರ / ಜೀವರಾಸಾಯನಿಕ / ಸೂಕ್ಷ್ಮ ಜೀವವಿಜ್ಞಾನ / ಜೈವಿಕ ತಂತ್ರಜ್ಞಾನ ದಲ್ಲಿ ಎಂ.ಎಸ್ಸಿ(M.sc) ಪದವಿ ಪಡೆದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಬಾರದು.

ಸಂಬಳ: ಪ್ರತಿ ತಿಂಗಳಿಗೆ ₹ 20,000 (Fixed)



ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದಿನಾಂಕ 2020 ರ ಜುಲೈ 31 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು hdqccoffeeboard@gmail.com ಈ ವಿಳಾಸಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ಇಮೇಲ್ ಮೂಲಕ ಕಳುಹಿಸಬಹುದಾಗಿದೆ.

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜುಲೈ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2020

Website

Notification / Application Form

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top