ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಾಫಿ ಬೋರ್ಡ್ ಮಂಡಳಿ ನೇಮಕಾತಿ ಅಧಿಸೂಚನೆ 2022 | Coffee Board Recruitment 2022

ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022

Coffee Board Recruitment 2022: ಕಾಫಿ ಬೋರ್ಡ್ ಆಫ್ ಇಂಡಿಯಾ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಕಾಫಿ ಬೋರ್ಡ್ ಆಫ್ ಇಂಡಿಯಾ
ಹುದ್ದೆಗಳ ಹೆಸರು:ರೋಸ್ಟರ್ – ಅಕೌಂಟೆಂಟ್ ಸ್ಟೋರ್ ಮ್ಯಾನೇಜರ್ 
ಒಟ್ಟು ಹುದ್ದೆಗಳು 2
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ವಿದ್ಯಾರ್ಹತೆ:

  • ರೋಸ್ಟರ್ ಹುದ್ದೆಗಳಿಗೆ :  ಅಭ್ಯರ್ಥಿಗಳು ವಿಜ್ಞಾನದಲ್ಲಿ ಬ್ಯಾಚುಲರ್ ಪದವಿ, ಕಾಫಿ ಗುಣಮಟ್ಟ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ
  • ಅಕೌಂಟೆಂಟ್ ಮತ್ತು ಸ್ಟೋರ್ಸ್ ಮ್ಯಾನೇಜರ್ ಹುದ್ದೆಗಳಿಗೆ : ಅಭ್ಯರ್ಥಿಗಳು ಬಿಬಿಎಂ, ಬಿ.ಕಾಂ ಪದವಿ ಪಡೆದಿರಬೇಕು.

ವಯೋಮಿತಿ:
ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  35 ವರ್ಷಗಳು.
(ಭಾರತೀಯ ಕಾಫಿ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ)

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.25,000/- ರೂ.30,000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, cqd.coffeeboard@gmail.com ಗೆ 23-04-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-07-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

 

close button