ಹೊಸ ನೇಮಕಾತಿ ಅಧಿಸೂಚನೆ 2023
ಭಾರತೀಯ ಕಾಫಿ ಬೋರ್ಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Coffee Board Recruitment 2023 – ಭಾರತೀಯ ಕಾಫಿ ಬೋರ್ಡ್ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಕಾಫಿ ಬೋರ್ಡ್ Coffee Board |
ಹುದ್ದೆಗಳ ಹೆಸರು: | ಬರಿಸ್ಟಾ ತರಬೇತುದಾರರು |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಉದ್ಯೋಗ ಸುದ್ದಿ – ರಸಗೊಬ್ಬರ ಇಲಾಖೆ ನೇಮಕಾತಿ 2023
ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 20-ಜನವರಿ-2023 ಕ್ಕೆ 40 ವರ್ಷವಾಗಿರಬೇಕು
(ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 03 ವರ್ಷಗಳು ವಯೋಸಡಿಲಿಕೆ ಕೊಡಲಾಗಿದೆ)
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, cqd.coffeeboard@gmail.com ಗೆ 20-ಜನವರಿ-2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03-01-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-ಜನವರಿ-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |