ಕಾಫಿ ಬೋರ್ಡ್ ನೇಮಕಾತಿ 2024
Coffee Board Recruitment 2024: ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಕೃಷಿ ರಸಾಯನಶಾಸ್ತ್ರ ವಿಭಾಗ / ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ತಾತ್ಕಾಲಿಕವಾಗಿ ಯಂಗ್ ಪ್ರೊಫೆಷನಲ್ ಮತ್ತು ಸ್ಕಿಲ್ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಕೃಷಿ ರಸಾಯನಶಾಸ್ತ್ರ ವಿಭಾಗ / ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ತಾತ್ಕಾಲಿಕವಾಗಿ ಯಂಗ್ ಪ್ರೊಫೆಷನಲ್ ಮತ್ತು ಸ್ಕಿಲ್ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Coffee Board Recruitment 2024 – Walk-in Interview for 03 Young Professional, Skilled Assistant Posts
ಕಾಫಿ ಬೋರ್ಡ್ ನೇಮಕಾತಿ 2024
ವಿವರಗಳು | |
---|---|
ಇಲಾಖೆ ಹೆಸರು | ಕಾಫಿ ಬೋರ್ಡ್ ಕೊಡಗು (Coffee Board Recruitment 2024) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 3 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಕೊಡಗು (ಕರ್ನಾಟಕ) |
ಹುದ್ದೆಗಳ ವಿವರ : 03 |
ಯಂಗ್ ಪ್ರೊಫೆಷನಲ್ – 02 |
ಸ್ಕಿಲ್ ಅಸಿಸ್ಟೆಂಟ್ – 01 |
ವಿದ್ಯಾರ್ಹತೆ
ಕಾಫಿ ಬೋರ್ಡ್ ನೇಮಕಾತಿ 2024 ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC / M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಮತ್ತು ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ
ಕಾಫಿ ಬೋರ್ಡ್ ನೇಮಕಾತಿ 2024 ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳನ್ನು ಮೀರಬಾರದು.
ವೇತನಶ್ರೇಣಿ
ಕಾಫಿ ಬೋರ್ಡ್ ನೇಮಕಾತಿ 2024 ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಯಂಗ್ ಪ್ರೊಫೆಷನಲ್ ಹುದ್ದೆಗೆ – 21,000/-
ಸ್ಕಿಲ್ ಅಸಿಸ್ಟೆಂಟ್ ಹುದ್ದೆಗೆ – 12,000/-
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್‌ವ್ಯೂಗೆ (walk-in-interview) ಹಾಜರಾಗಬಹುದು: ಉಪ ನಿರ್ದೇಶಕರ (ಸಂಶೋಧನೆ), ಕಾಫಿ ಸಂಶೋಧನಾ ಉಪ ಕೇಂದ್ರ, ಚೆಟ್ಟಳ್ಳಿಯಲ್ಲಿ , ಕೊಡಗು ಜಿಲ್ಲೆ, ಕರ್ನಾಟಕ 08-ಆಗಸ್ಟ್-2024 ರಂದು.
Coffee Board Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 3 ಆಗಸ್ಟ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 8 ಆಗಸ್ಟ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |