ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಕಾಫಿ ಬೋರ್ಡ್ ಇಲಾಖೆ ನೇಮಕಾತಿ 2025 – Coffee Board Recruitment 2025

ಹೊಸ ನೇಮಕಾತಿ ಅಧಿಸೂಚನೆ 2025

Coffee Board Recruitment 2025 – Apply for 02 Technical Assistant, Barista Trainer Posts – ಭಾರತೀಯ ಕಾಫಿ ಮಂಡಳಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Coffee Board Recruitment 2025 – ಭಾರತೀಯ ಕಾಫಿ ಮಂಡಳಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ  ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಭಾರತೀಯ ಕಾಫಿ ಮಂಡಳಿ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಬೆಂಗಳೂರು – ಕರ್ನಾಟಕ

ವಿದ್ಯಾರ್ಹತೆ 
ಬರಿಸ್ತಾ ಟ್ರೇನರ್ –  ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ತಾಂತ್ರಿಕ ಸಹಾಯಕ –  ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ
ಬರಿಸ್ತಾ ಟ್ರೇನರ್ –  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವಯಸ್ಸು ನಿಗದಿಪಡಿಸಲಾಗಿದೆ.
ತಾಂತ್ರಿಕ ಸಹಾಯಕ –  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗರಿಷ್ಠವಯಸ್ಸು 35 ನಿಗದಿಪಡಿಸಲಾಗಿದೆ.

ವಯೋಸಡಿಲಿಕೆ
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.

Coffee Board Recruitment 2025

ವೇತನಶ್ರೇಣಿ
ಬರಿಸ್ತಾ ಟ್ರೇನರ್ರೂ.50000/-
ತಾಂತ್ರಿಕ ಸಹಾಯಕರೂ.45000/-

ಆಯ್ಕೆ ವಿಧಾನ
ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವಿಭಾಗೀಯ ಮುಖ್ಯಸ್ಥರು-ಕಾಫಿ ಗುಣಮಟ್ಟ, ಕಾಫಿ ಮಂಡಳಿ, ನಂ.1, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಅಥವಾ cqd.coffeeboard@gmail.com ಗೆ ಇಮೇಲ್ ಮೂಲಕ ಕಳುಹಿಸಬೇಕು.

ಪ್ರಮುಖ ದಿನಾಂಕ 
ಬರಿಸ್ತಾ ಟ್ರೇನರ್ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-ಮಾರ್ಚ್-2025
ತಾಂತ್ರಿಕ ಸಹಾಯಕಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-ಮಾರ್ಚ್-2025

ಪ್ರಮುಖ ಲಿಂಕುಗಳು 
ಬರಿಸ್ತಾ ಟ್ರೇನರ್ ನೋಟಿಫಿಕೇಶನ್ – ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ತಾಂತ್ರಿಕ ಸಹಾಯಕ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ  
ತಾಂತ್ರಿಕ ಸಹಾಯಕ ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ  
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

close button