ಕಾಫಿ ಮಂಡಳಿಯಲ್ಲಿ ಖಾಲಿ ಹುದ್ದೆಗಳು

ಬೆಂಗಳೂರಿನ ಕಾಫಿ ಬೋರ್ಡ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 2020 ಜುಲೈ 31 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ / ರಸಾಯನಶಾಸ್ತ್ರ / ಜೀವರಾಸಾಯನಿಕ / ಸೂಕ್ಷ್ಮ ಜೀವವಿಜ್ಞಾನ / ಜೈವಿಕ ತಂತ್ರಜ್ಞಾನ ದಲ್ಲಿ ಎಂ.ಎಸ್ಸಿ(M.sc) ಪದವಿ ಪಡೆದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಬಾರದು.

ಸಂಬಳ: ಪ್ರತಿ ತಿಂಗಳಿಗೆ ₹ 20,000 (Fixed)ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದಿನಾಂಕ 2020 ರ ಜುಲೈ 31 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು hdqccoffeeboard@gmail.com ಈ ವಿಳಾಸಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ಇಮೇಲ್ ಮೂಲಕ ಕಳುಹಿಸಬಹುದಾಗಿದೆ.

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳುಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜುಲೈ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2020

Website

Notification / Application Form

error: Content is protected !!