ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

FDA ಹಾಗೂ ವಿವಿಧ ಹುದ್ದೆಗಳು – ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

ಹೊಸ ನೇಮಕಾತಿ ಅಧಿಸೂಚನೆ 2023

Commercial Tax Department Karnataka Recruitment 2023 – ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು, ಪ್ರಥಮ ದರ್ಜೆ ಸಹಾಯಕರು, ವಾಣಿಜ್ಯ ತೆರಿಗೆ ಅಧಿಕಾರಿ, ಪರಿವೀಕ್ಷಕರು, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ಸಹಾಯಕ / ಜಂಟಿ / ಉಪ ಆಯುಕ್ತರು ಹುದ್ದೆಗಳಿಗೆ ಶೀಘ್ರದಲ್ಲೇ ನೋಟಿಫಿಕೇಶನ್‌ ಬಿಡುಗಡೆ ಆಗಲಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು, ಪ್ರಥಮ ದರ್ಜೆ ಸಹಾಯಕರು, ವಾಣಿಜ್ಯ ತೆರಿಗೆ ಅಧಿಕಾರಿ, ಪರಿವೀಕ್ಷಕರು, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ಸಹಾಯಕ / ಜಂಟಿ / ಉಪ ಆಯುಕ್ತರು ಹುದ್ದೆಗಳಿಗೆ ಶೀಘ್ರದಲ್ಲೇ ನೋಟಿಫಿಕೇಶನ್‌ ಬಿಡುಗಡೆ ಆಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ವಾಣಿಜ್ಯ ತೆರಿಗೆ ಇಲಾಖೆ – Commercial Tax Department Karnataka
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 477
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು 09
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು 35
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು 86
ವಾಣಿಜ್ಯ ತೆರಿಗೆ ಅಧಿಕಾರಿ 97
ವಾಣಿಜ್ಯ ತೆರಿಗೆ ಪರಿವೀಕ್ಷಕರು 150
ಪ್ರಥಮ ದರ್ಜೆ ಸಹಾಯಕರು 100 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು : Rs.74400-109600.
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು : Rs.67550-104600.
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು: Rs.52650-97100.
ವಾಣಿಜ್ಯ ತೆರಿಗೆ ಅಧಿಕಾರಿ : Rs.43,100-83900.
ವಾಣಿಜ್ಯ ತೆರಿಗೆ ಪರಿವೀಕ್ಷಕರು: Rs.33,450-62,600.
ಪ್ರಥಮ ದರ್ಜೆ ಸಹಾಯಕರು: Rs.27,650-52,650. 

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಈ ಮೇಲಿನ ಹುದ್ದೆಗಳಿಗೆ ಶೀಘ್ರದಲ್ಲಿಯೇ ಅಧಿಸೂಚನೆಯನ್ನು ಉದ್ಯೋಗ ಆಕಾಂಕ್ಷಿಗಳು ನಿರೀಕ್ಷಿಸಬಹುದಾಗಿದೆ.

ಈ ಹುದ್ದೆಗಳಿಗೆ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕೆಲವು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ, ಇನ್ನೂ ಕೆಲವು ಹುದ್ದೆಗಳನ್ನು ಬಡ್ತಿ ಹಾಗೂ ಇಲಾಖಾವಾರು ಹಂಚಿಕೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

FDA ಹಾಗೂ ವಿವಿಧ ಹುದ್ದೆಗಳು - ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

FDA ಹಾಗೂ ವಿವಿಧ ಹುದ್ದೆಗಳು - ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ 
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button