ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

Telegram Group

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಉಳಿದಿರುವ 20 ಗಣಕಯಂತ್ರ ಸಹಾಯಕರು (ಕಂಪ್ಯೂಟರ್ ಆಪರೇಟರ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ದಿನಾಂಕ 07 ನವೆಂಬರ್ 2020 ರಂದು ಬೆಳಿಗ್ಗೆ10:30ಕ್ಕೆ ಈ ಕೆಳಗೆ ತಿಳಿಸಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಸಂದರ್ಶನ ಕಚೇರಿ ವಿಳಾಸ:
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಚೇರಿ,
ಜೆಬಿ-2, ‘ಬಿ’ ಬ್ಲಾಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಜಿಲ್ಲೆ,

ಒಟ್ಟು ಹುದ್ದೆಗಳು: 20

 

 

 

 

ವಿದ್ಯಾರ್ಹತೆ:
PUC / ಪದವಿಪೂರ್ವ ವಿದ್ಯಾಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು.

ವೇತನ ಶ್ರೇಣಿ:
ಗಣಕಯಂತ್ರ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು 13,900/-ರೂ ವೇತನ ಪಡೆಯಬಹುದು.

ವೆಬ್ಸೈಟ್ / Website
ನೋಟಿಫಿಕೇಶನ್ / Notification

 

Telegram Group
error: Content is protected !!