ಇನ್ನು ಮುಂದೆ ಒಟ್ಟು ರೂ10.000 ನಿಮ್ಮ ಖಾತೆಗೆ ಬರಲಿದೆ – Karnataka Govt Scheme 2024

ರಾಜ್ಯದ ಜನತೆಗೆ ಯೋಜನೆಗಳ ಮಹಾಪುರ 

Vote For Congress 2024 MP Election – ಈ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ 5 ಪ್ರಮುಖ ಅಸ್ತ್ರಗಳಾದ ಗೃಹಲಕ್ಷ್ಮಿಯ (Gruha Laxmi) ಗೃಹ ಜ್ಯೋತಿ (Gruha Jyoti) ಅನ್ನಭಾಗ್ಯ  (Anna Bagya )ಶಕ್ತಿ ಯೋಜನೆ (Shakti Yojane) ಇವನಿಗೆ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿ ಇದೀಗ ಯಶಸ್ವಿಗೊಂಡು ರಾಜ್ಯದ ಜನತೆ ಇದರ ಲಾಭವನ್ನು ಪಡೆಯುತ್ತಿದ್ದಾರೆ ಹಾಗೂ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಮೆಚ್ಚುಗೆಗೆ ಪಾತ್ರವಾಗಿದೆ, ಇನ್ನೇನು ಲೋಕಸಭೆ ಚುನಾವಣೆ ಕೂಡ ನಡೆಯಲಿದ್ದು ಈಗಾಗಲೇ ಪಕ್ಷಗಳು ತಮ್ಮ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ್ದು ರಾಜ್ಯದ ಜನತೆಗೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದೆ.

Congress guarantees: ಐದು ‘ಗ್ಯಾರಂಟಿ’...ಹತ್ತಾರು ಗೊಂದಲ: ಅವು ಏನೇನು? ಇಲ್ಲಿದೆ ವಿವರ

ಮಹಿಳೆಯರಿಗೆ ತಿಂಗಳಿಗೆ ರೂ.10,000
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಯೋಜನೆಗಳ ( GOVT SCHEME) ಮಹಾಪೂರವೇ ಹರಿದು ಬರಲಿದೆ, ದೇಶದ ಎಲ್ಲ ಬಡವರ್ಗದ ಮಹಿಳೆಯರಿಗೆ ಆರ್ಥಿಕ ಸಹಾಯಧನ ನೀಡುವುದರ ಜೊತೆಗೆ ಆರ್ಥಿಕ ಬೆಂಬಲವನ್ನು ನೀಡುವ ಭರವಸೆ ಕಾಂಗ್ರೆಸ್ ನೀಡಿದೆ, ಮಹಿಳೆಯರ ಅಭಿವೃದ್ಧಿಗಾಗಿ ವಾರ್ಷಿಕ ತಲಾ ಒಂದು ಲಕ್ಷ ರೂಪಾಯಿ ಆರ್ಥಿಕ ಬೆಂಬಲ ನೀಡುವ ಭರವಸೆಯನ್ನು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೀಡಿದ್ದಾರೆ.
ಅದೇ ರೀತಿ ಮಹಿಳೆಯರಿಗೆ ತಿಂಗಳಿಗೆ ರೂ 8,000 ಜೊತೆಗೆ 2,000 ಗೃಹಲಕ್ಷ್ಮಿ ಸೇರಿದಂತೆ ಪ್ರತಿ ಹೆಣ್ಣು ಮಕ್ಕಳಿಗೆ ಒಟ್ಟು 10000 ಸಿಗಲಿದೆ ಎಂದು ಕಾಂಗ್ರೆಸ್ ಸರ್ಕಾರ ತಿಳಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲಿವೆ ಜನತೆಗೆ ಯೋಜನೆಗಳ ಮಹಾಪೂರ
* ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೂ ಸಹಾಯವಾಗುವ ನಿಟ್ಟಿನಲ್ಲಿ ವಾರ್ಷಿಕ (Annually) ಒಂದು ಲಕ್ಷ ರೂಪಾಯಿಗಳನ್ನು ಹಾರ್ದಿಕ ನೆರವು ನೀಡುವ ಭರವಸೆ ಕಾಂಗ್ರೆಸ್ ನೀಡಿದೆ.
* ರಾಜ್ಯದ ಅಂಗನವಾಡಿ ಹಾಗೂ ಆಶಾ ಹಾಗೂ ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ವೇತನದಲ್ಲಿ ಹೆಚ್ಚು ಮಾಡುವ ಭರವಸೆ ಕಾಂಗ್ರೆಸ್ ನೀಡಿದೆ
* ದೇಶಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಮಹಿಳಾ ವಸತಿ ನಿಲಯವನ್ನು ನಿರ್ಮಿಸುವ ಭರವಸೆ ಕಾಂಗ್ರೆಸ್ ನೀಡಿದೆ.
* ಮಹಿಳೆಯರಿಗೆ ಕಾನೂನು ಅರಿವು ಮೂಡಿಸುವ ವಿಚಾರದಲ್ಲಿ ಕಾನೂನು ಸಹಾಯಕರನ್ನು ನೇಮಿಸುವ ಭರವಸೆ ಕೂಡ ಕಾಂಗ್ರೆಸ್ ನೀಡಿದೆ.

25 ಗ್ಯಾರಂಟಿ ಯೋಜನೆಗಳು
ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಐದು ಗ್ಯಾರಂಟಿಗಳ ಜೊತೆಗೆ 25 ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ ಹಾಗೂ ಈಗಾಗಲೇ ಗೃಹಲಕ್ಷ್ಮಿ ಹಾಗೂ ಗೃಹಜೋತಿ ಜೊತೆಗೆ ಅನ್ನಭಾಗ್ಯ ಇದರಿಂದ ರಾಜ್ಯದ ಮಹಿಳೆಯರಿಗೂ ಹಾಗೂ ಮೃದ್ಧರಿಗೂ ಸಾಕಷ್ಟು ಅನುಕೂಲವಾಗಿದೆ.

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!