ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಹತ್ತಿ ನಿಗಮ ಮಂಡಳಿ ನೇಮಕಾತಿ 2023 – Cotton Corporation of India

ಹೊಸ ನೇಮಕಾತಿ ಅಧಿಸೂಚನೆ 2023

Cotton Corporation of India Recruitment 2023  – ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 93 ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 93 ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಹತ್ತಿ ನಿಗಮ ಮಂಡಳಿ – Cotton Corporation of India 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 93
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ/ ಸಿಎಂಎ/ ಎಂಬಿಎ/ ಬಿಎಸ್ಸಿ ವಿದ್ಯಾಹರ್ತೆಯನ್ನು ಮಾನ್ಯತೆ ಪಡೆದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
– ಎಸ್ಸಿ/ಎಸ್ಟಿ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು,
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
– ಮಾರ್ಕೆಟಿಂಗ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ – 30,000/- ರೂ ಗಳಿಂದ 1,20,000/- ರೂ
-ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ – 22,000/- ರೂ ಗಳಿಂದ 1,20,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 1,500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 500/- ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಆಗಸ್ಟ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button