ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಲೋವರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳು – CPCB Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

CPCB Recruitment 2023 – ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸೆಂಟ್ರಲ್ ಪೊಲ್ಲ್ಯೂಷನ್ ಕಂಟ್ರೋಲ್ ಬೋರ್ಡ್) 163 ಹಿರಿಯ ವೈಜ್ಞಾನಿಕ ಸಹಾಯಕ, ಸಹಾಯಕ ಕಾನೂನು ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – KSRTC ನೇರ ನೇಮಕಾತಿ ಅಧಿಸೂಚನೆ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸೆಂಟ್ರಲ್ ಪೊಲ್ಲ್ಯೂಷನ್ ಕಂಟ್ರೋಲ್ ಬೋರ್ಡ್) 163 ಹಿರಿಯ ವೈಜ್ಞಾನಿಕ ಸಹಾಯಕ, ಸಹಾಯಕ ಕಾನೂನು ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 163
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಸೈಂಟಿಸ್ಟ್ ಬಿ 62
ಸಹಾಯಕ ಕಾನೂನು ಅಧಿಕಾರಿ 6
ಸಹಾಯಕ ಲೆಕ್ಕಾಧಿಕಾರಿ 1
ಹಿರಿಯ ವೈಜ್ಞಾನಿಕ ಸಹಾಯಕ 16
ತಾಂತ್ರಿಕ ಮೇಲ್ವಿಚಾರಕ 1
ಸಹಾಯಕ 3
ಖಾತೆ ಸಹಾಯಕ 2
ಕಿರಿಯ ತಂತ್ರಜ್ಞ 3

ಹಿರಿಯ ಪ್ರಯೋಗಾಲಯ ಸಹಾಯಕ 15
ಮೇಲಿನ ವಿಭಾಗದ ಗುಮಾಸ್ತ 16
ಡೇಟಾ ಎಂಟ್ರಿ ಆಪರೇಟರ್ ಗ್ರೇಡ್-II 3
ಕಿರಿಯ ಪ್ರಯೋಗಾಲಯ ಸಹಾಯಕ 15
ಕೆಳ ವಿಭಾಗದ ಗುಮಾಸ್ತ 5
ಫೀಲ್ಡ್ ಅಟೆಂಡೆಂಟ್ 8
ಮಲ್ಟಿ-ಟಾಸ್ಕಿಂಗ್ ಸ್ಟಾಫ್  7 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ.

ಉದ್ಯೋಗ ಸುದ್ದಿ – KPSC ಇಂದ ಹೊಸ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35ವರ್ಷ ವಯಸ್ಸು ಹೊಂದಿರಬೇಕು.

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000/- ದಿಂದ ರೂ.56900/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಎಸ್ಸಿ/ಎಸ್ಟಿ/ ಅಂಗವಿಕಲ /ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು: ರೂ.250/-
ಎಸ್ಸಿ/ಎಸ್ಟಿ/ ಅಂಗವಿಕಲ/ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು: ರೂ.150/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್,ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-03-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button