WhatsApp Telegram Group

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ 2023 – CPCB Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

CPCB Recruitment 2023 – ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧೀನದಲ್ಲಿರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಕನ್ಸಲ್ಟೆಂಟ್ ಎ, ಕನ್ಸಲ್ಟೆಂಟ್ ಬಿ ಮತ್ತು ಕನ್ಸಲ್ಟೆಂಟ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧೀನದಲ್ಲಿರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಕನ್ಸಲ್ಟೆಂಟ್ ಎ, ಕನ್ಸಲ್ಟೆಂಟ್ ಬಿ ಮತ್ತು ಕನ್ಸಲ್ಟೆಂಟ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  74
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಕನ್ಸಲ್ಟೆಂಟ್ ಎ :19
ಕನ್ಸಲ್ಟೆಂಟ್ ಬಿ :52
ಕನ್ಸಲ್ಟೆಂಟ್ ಸಿ : 3

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಸಾರವಾಗಿ ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ ಯಾವುದೇ ಮೀಸಲಾತಿ ಅನ್ವಯವಾಗುವುದಿಲ್ಲ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಕನ್ಸಲ್ಟೆಂಟ್ ಎ : 60000/-
ಕನ್ಸಲ್ಟೆಂಟ್ ಬಿ : 80000/-
ಕನ್ಸಲ್ಟೆಂಟ್ ಸಿ : 100000/-

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 22 ಸೆಪ್ಟೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 10 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button