SSLC ಪಾಸ್ ಆದವರಿಗೆ 1 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಅಹ್ವಾನ – CRPF GD Constable Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

CRPF GD Constable 129929 Recruitment 2023 – ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಖಾಲಿ ಹುದ್ದೆಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಖಾಲಿ ಹುದ್ದೆಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕಾನ್ಸ್‌ಟೇಬಲ್ (ಜೆನೆರಲ್ ಡ್ಯೂಟಿ)
ಹುದ್ದೆಗಳ ಹೆಸರು: 1,29,929 (1,25,262 ಪುರುಷ ಮೀಸಲಾತಿ ಹುದ್ದೆಗಳು, 4667 ಮಹಿಳಾ ಮೀಸಲಾತಿ ಹುದ್ದೆಗಳು.)
ಒಟ್ಟು ಹುದ್ದೆಗಳು  1,29,929
ಅರ್ಜಿ ಸಲ್ಲಿಸುವ ಬಗೆ  ಶೀಘ್ರದಲ್ಲೇ ಆರಂಭ 

ವಿದ್ಯಾರ್ಹತೆ:
ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಹುದ್ದೆಗಳಿಗೆ ಮೆಟ್ರಿಕ್ಯೂಲೇಷನ್‌ (ಎಸ್‌ಎಸ್‌ಎಲ್‌ಸಿ / 10ನೇ ತರಗತಿ) ಪಾಸ್ ಮಾಡಿರಬೇಕು.

ವಯೋಮಿತಿ:
– ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
– ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ 23 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
– ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
– ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನ್ಸ್‌ಟೇಬಲ್‌ ಹುದ್ದೆಗೆ ವೇತನ ಶ್ರೇಣಿ : ಲೆವೆಲ್ 3 ಪೇ ಮೆಟ್ರಿಕ್ಸ್‌, Rs.21,700-69,100.

ಆಯ್ಕೆ ವಿಧಾನ:
ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಮಾಜಿ ಅಗ್ನಿವೀರ್ ಅಭ್ಯರ್ಥಿಗಳಿಗೆ ಇಟಿ, ಪಿಎಸ್‌ಟಿ ಪರೀಕ್ಷೆ ವಿನಾಯಿತಿ ಇರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಕರೆಯುವ / ಅಧಿಸೂಚನೆ ಹೊರಡಿಸುವ ದಿನಾಂಕದ ಬಗ್ಗೆ ಯಾವುದೇ ಸುಳಿವು ನೀಡಲಾಗಿಲ್ಲ. ಆದರೆ ಸ್ಟಾಫ್‌ ಸೆಲೆಕ್ಷನ್ ಕಮಿಷನ್ ನೇಮಕಾತಿ ಪ್ರಾಧಿಕಾರವಾಗಿದ್ದು, ಅಭ್ಯರ್ಥಿಗಳು ನೋಟಿಫಿಕೇಶನ್‌ ಅನ್ನು ಚೆಕ್‌ ಮಾಡಲು ಆಗಾಗ https://ssc.nic.in/ ವೆಬ್‌ಸೈಟ್‌ ಗೆ ಭೇಟಿ ನೀಡುತ್ತಿರಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ 
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಶೀಘ್ರದಲ್ಲೇ ಆರಂಭ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!