12ನೇ ಪಾಸ್ ಆದವರಿಗೆ 1458 ಹುದ್ದೆಗಳ ಬೃಹತ್ ನೇಮಕಾತಿ – CRPF 2023

ಹೊಸ ನೇಮಕಾತಿ ಅಧಿಸೂಚನೆ 2023

CRPF HC, ASI Recruitment 2023 – ಕೇಂದ್ರ ಮೀಸಲು ಪೊಲೀಸ್ ಪಡೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 

ಕೇಂದ್ರ ಮೀಸಲು ಪೊಲೀಸ್ ಪಡೆಯು ಇದೀಗ ಹೆಡ್‌ ಕಾನ್ಸ್‌ಟೇಬಲ್‌ (ಮಿನಿಸ್ಟೇರಿಯಲ್) ಮತ್ತು ಎಎಸ್‌ಐ (ಸ್ಟೆನೋಗ್ರಾಫರ್) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಮೀಸಲು ಪೊಲೀಸ್ ಪಡೆ CRPF
ಹುದ್ದೆಗಳ ಹೆಸರು: ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್ ) ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)
ಒಟ್ಟು ಹುದ್ದೆಗಳು  ಒಟ್ಟು 1458 ಪೋಸ್ಟ್‌ಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್ ) : 143
ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್) : 1315 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಆರ್‌ಪಿಎಫ್ ಹೆಡ್‌ ಕಾನ್ಸ್‌ಟೇಬಲ್‌ ಹಾಗೂ ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ವಿದ್ಯಾರ್ಹತೆ – ದ್ವಿತೀಯ ಪಿಯುಸಿ / ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅಭ್ಯರ್ಥಿಗಳು ದಿನಾಂಕ 26-01-1998 ಕ್ಕಿಂತ ಮೊದಲು ಜನಿಸಿರಬಾರದು. ಹಾಗೂ ದಿನಾಂಕ 25-01-2005 ನಂತರ ಜನಿಸಿರಬಾರದು.

ವೇತನಶ್ರೇಣಿ:
ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್ ) : ಪೇ ಲೆವೆಲ್ 05,ರೂ .29,200- 92,300.
ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್) : ಪೇ ಲೆವೆಲ್ 04, ರೂ .25,500-81,100.

ಅರ್ಜಿ ಶುಲ್ಕ:
ಜೆನೆರಲ್ / ಇ ಡಬ್ಲ್ಯೂ ಎಸ್ / ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮತ್ತು ಬ್ಯಾಂಕ್ ಡ್ರ್ಯಾಫ್ಟ್‌ ಮೂಲಕ ಪಾವತಿ ಮಾಡಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  25-01-2023
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!