ಹೊಸ ನೇಮಕಾತಿ ಅಧಿಸೂಚನೆ 2023
CRPF Recruitment 2023 – ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 9,223 ಭರ್ಜರಿ ಹುದ್ದೆಗಳ ನೇಮಾಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಕಾನ್ ಸ್ಟೇಬಲ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ಕಾರ್ಪೆಂಟರ್, ಗಾರ್ಡ್ ನರ್, ವಾಷರ್ ಮ್ಯಾನ್ ಹಾಗೂ ಸಫಾಯಿ ಕರ್ಮಾಚಾರಿ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳ ಭರ್ಜರಿ ನೇಮಕಾತಿ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 9,223 ಭರ್ಜರಿ ಹುದ್ದೆಗಳ ನೇಮಾಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಕಾನ್ ಸ್ಟೇಬಲ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ಕಾರ್ಪೆಂಟರ್, ಗಾರ್ಡ್ ನರ್, ವಾಷರ್ ಮ್ಯಾನ್ ಹಾಗೂ ಸಫಾಯಿ ಕರ್ಮಾಚಾರಿ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 9223 ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಉದ್ಯೋಗ ಸುದ್ದಿ – KPSC ನೇಮಕಾತಿ 2023 ಲೆಕ್ಕ ಸಹಾಯಕ ಹುದ್ದೆಗಳು
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 21,700 /- ರೂ ಗಳಿಂದ 69,100/- ರೂ ಗಳ ವರೆಗೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಕೌಶಲ್ಯ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಾರೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಮಾರ್ಚ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ಎಪ್ರಿಲ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |