ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೇಷ್ಮೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ

Central Silk Board Recruitment 2022: ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಸಮಾಲೋಚಕರ ಹುದ್ದೆ ಭರ್ತಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸೆಂಟ್ರಲ್ ಸಿಲ್ಕ್ ಬೋರ್ಡ್
ಹುದ್ದೆಗಳ ಹೆಸರು:ಸಲಹೆಗಾರ
ಒಟ್ಟು ಹುದ್ದೆಗಳು 3
ಅರ್ಜಿ ಸಲ್ಲಿಸುವ ಬಗೆ ಆಫ್​​ಲೈನ್​ ಮೂಲಕ
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ ವಯೋಮಿತಿ 
ಸಲಹೆಗಾರ (ಕಾನೂನು ಮತ್ತು ಕಾರ್ಮಿಕ)0164 ವರ್ಷ
ಸಲಹೆಗಾರ (ತಾಂತ್ರಿಕ ವಿಭಾಗ)0164 ವರ್ಷ
ಸಲಹೆಗಾರ (ಸ್ಥಾಪನೆ)0164 ವರ್ಷ

ವಿದ್ಯಾರ್ಹತೆ:
ಭಾರತೀಯ ಕಾನೂನು ಸೇವೆಗಳಿಂದ (ILS) ನಿವೃತ್ತ ಅಧಿಕಾರಿಗಳು ಅಥವಾ ಕೇಂದ್ರ / ರಾಜ್ಯ ಸರ್ಕಾರಗಳು, / ಸ್ವಾಯತ್ತ / ಶಾಸನಬದ್ಧ ಸಂಸ್ಥೆಗಳ ಕಾನೂನು ಅಧಿಕಾರಿಗಳು ಮತ್ತು ಮೇಲಾಗಿ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿ ಮತ್ತು ನಿವೃತ್ತಿ ಹೊಂದಿದವರು, ಕನಿಷ್ಠ ಅಂಡರ್ ಸೆಕ್ರೆಟರಿ ಮಟ್ಟದಲ್ಲಿ ಅಥವಾ ವೇತನದ ಮ್ಯಾಟ್ರಿಕ್ಸ್‌ನಲ್ಲಿ ಗಣನೀಯ ಹುದ್ದೆಯಲ್ಲಿ ಸಮಾನರು ನಿವೃತ್ತಿಯ ಸಮಯದಲ್ಲಿ ಹಂತ-11 ಮತ್ತು ಹೆಚ್ಚಿನದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಆಗಸ್ಟ್ 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
close button