Karnataka CSG Recruitment 202: ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ) ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 132 |
ಉದ್ಯೋಗ ಸ್ಥಳ | ಬೆಂಗಳೂರು |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಜೆಕ್ಟ್ ಮ್ಯಾನೇಜರ್ | 05 |
ಬ್ಯುಸಿನೆಸ್ ಅನಾಲಿಸ್ಟ್ | 03 |
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ | 13 |
ಡಾಟಾಬೇಸ್ ಡಿಸೈನರ್ | 05 |
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ | 02 |
ಟೆಸ್ಟ್ ಇಂಜಿನಿಯರ್ | 13 |
ಪ್ರಾಜೆಕ್ಟ್ ಲೀಡ್ | 11 |
ಸಲೂಷನ್ಸ್ ಆರ್ಕಿಟೆಕ್ಟ್ | 02 |
ಸಾಫ್ಟ್‌ವೇರ್ ಇಂಜಿನಿಯರ್ | 68 |
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ | 04 |
ಟೆಸ್ಟ್ ಲೀಡ್ | 02 |
ಆಪರೇಷನ್ಸ್ ಮ್ಯಾನೇಜರ್ | 04 |
ವಿದ್ಯಾರ್ಹತೆ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಎಂಸಿಎ / ಎಂಎಸ್ಸಿ/ ಡಿಪ್ಲೊಮ ಪಾಸ್ ಮಾಡಿರಬೇಕು.
ಅರ್ಜಿ ಸಲ್ಲಿಸುವ ವಿಧಾನ
ಮೇಲಿನ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅಗತ್ಯ ಅರ್ಹತೆಗಳನ್ನು ಹೊಂದಿದ್ದಲ್ಲಿ ತಮ್ಮ ರೆಸ್ಯೂಮ್ ಅನ್ನು ಇ-ಮೇಲ್ ಮೂಲಕ ಕಳುಹಿಸಲು ತಿಳಿಸಲಾಗಿದೆ.
ಇ-ಮೇಲ್ ವಿಳಾಸ : careerscsg@karnataka.gov.in
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 30-04-2022
ರೆಸ್ಯೂಮ್‌ನಲ್ಲಿ ಅಭ್ಯರ್ಥಿಯ ಹೆಸರು, ಜನ್ಮ ದಿನಾಂಕ, ಸಂವಹನಕ್ಕಾಗಿ ವಿಳಾಸ, ಮೊಬೈಲ್ ನಂಬರ್, ಇಮೇಲ್ ವಿಳಾಸ, ಕಾರ್ಯಾನುಭವ, ಪ್ರಸ್ತುತ ಸ್ಯಾಲರಿ ಸೇರಿದಂತೆ ಇತರೆ ಎಲ್ಲ ಅಗತ್ಯ ಮಾಹಿತಿಗಳನ್ನು ಒಳಗೊಂಡಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಈ ನೇಮಕಾತಿ ಕುರಿತು ಮತ್ತಷ್ಟು ಮಾಹಿತಿಗೆ ಕೆಳಗೆ ಕೊಟ್ಟಿರುವ ಅಧಿಸೂಚನೆ ತಪ್ಪದೆ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |