ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪದವೀಧರರಿಗೆ 132 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ । Karnataka CSG Recruitment 202

 

Karnataka CSG Recruitment 202: ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್‌ (ಸಿಎಸ್‌ಜಿ) ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್‌ (ಸಿಎಸ್‌ಜಿ)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 132
ಉದ್ಯೋಗ ಸ್ಥಳ ಬೆಂಗಳೂರು 
ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ 
ಪ್ರಾಜೆಕ್ಟ್‌ ಮ್ಯಾನೇಜರ್ 05
ಬ್ಯುಸಿನೆಸ್ ಅನಾಲಿಸ್ಟ್ 03
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ 13
ಡಾಟಾಬೇಸ್ ಡಿಸೈನರ್ 05
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ 02
ಟೆಸ್ಟ್‌ ಇಂಜಿನಿಯರ್ 13
ಪ್ರಾಜೆಕ್ಟ್‌ ಲೀಡ್ 11
ಸಲೂಷನ್ಸ್‌ ಆರ್ಕಿಟೆಕ್ಟ್‌ 02
ಸಾಫ್ಟ್‌ವೇರ್‌ ಇಂಜಿನಿಯರ್ 68
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ 04
ಟೆಸ್ಟ್‌ ಲೀಡ್ 02
ಆಪರೇಷನ್ಸ್‌ ಮ್ಯಾನೇಜರ್ 04

 

 

ವಿದ್ಯಾರ್ಹತೆ:
ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್‌ (ಸಿಎಸ್‌ಜಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಎಂಸಿಎ / ಎಂಎಸ್ಸಿ/ ಡಿಪ್ಲೊಮ ಪಾಸ್‌ ಮಾಡಿರಬೇಕು.

ಅರ್ಜಿ ಸಲ್ಲಿಸುವ ವಿಧಾನ 
ಮೇಲಿನ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅಗತ್ಯ ಅರ್ಹತೆಗಳನ್ನು ಹೊಂದಿದ್ದಲ್ಲಿ ತಮ್ಮ ರೆಸ್ಯೂಮ್‌ ಅನ್ನು ಇ-ಮೇಲ್‌ ಮೂಲಕ ಕಳುಹಿಸಲು ತಿಳಿಸಲಾಗಿದೆ.

ಇ-ಮೇಲ್ ವಿಳಾಸ : careerscsg@karnataka.gov.in
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 30-04-2022

ರೆಸ್ಯೂಮ್‌ನಲ್ಲಿ ಅಭ್ಯರ್ಥಿಯ ಹೆಸರು, ಜನ್ಮ ದಿನಾಂಕ, ಸಂವಹನಕ್ಕಾಗಿ ವಿಳಾಸ, ಮೊಬೈಲ್‌ ನಂಬರ್, ಇಮೇಲ್ ವಿಳಾಸ, ಕಾರ್ಯಾನುಭವ, ಪ್ರಸ್ತುತ ಸ್ಯಾಲರಿ ಸೇರಿದಂತೆ ಇತರೆ ಎಲ್ಲ ಅಗತ್ಯ ಮಾಹಿತಿಗಳನ್ನು ಒಳಗೊಂಡಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಈ ನೇಮಕಾತಿ ಕುರಿತು ಮತ್ತಷ್ಟು ಮಾಹಿತಿಗೆ ಕೆಳಗೆ ಕೊಟ್ಟಿರುವ ಅಧಿಸೂಚನೆ ತಪ್ಪದೆ ಓದಿ ನಂತರ ಅರ್ಜಿ ಸಲ್ಲಿಸಿ 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button