WhatsApp Telegram Group

ಚಾಲಕರು ಹಾಗೂ ತಾಂತ್ರಿಕ ಸಹಾಯಕ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2024

CSIR-4PI Recruitment 2024 – CSIR ನಾಲ್ಕನೇ ಮಾದರಿ ಸಂಸ್ಥೆ (CSIR-4PI) ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

CSIR ನಾಲ್ಕನೇ ಮಾದರಿ ಸಂಸ್ಥೆ (CSIR-4PI) ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: CSIR ನಾಲ್ಕನೇ ಮಾದರಿ ಸಂಸ್ಥೆ (CSIR-4PI)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  17
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕ 15
ತಂತ್ರಜ್ಞ (1) 1
ಚಾಲಕ 1

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ  ಡಿಪ್ಲೊಮಾ ಬಿಎಸ್ಸಿ ಬಿಸಿಎ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ರಿಂದ ರೂ.35,400/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ / ಮಹಿಳೆ/ಅಂಗವಿಕಲ / CSIR ಉದ್ಯೋಗಿಗಳು ಮತ್ತು ವಿದೇಶದ ಅಭ್ಯರ್ಥಿಗಳು / ಅಭ್ಯರ್ಥಿಗಳು: ರೂ.250/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-

In Article ad

ಅರ್ಜಿ ಸಲ್ಲಿಸುವ ವಿಳಾಸ
ಆಡಳಿತದ ನಿಯಂತ್ರಕರು, ನೇಮಕಾತಿ ವಿಭಾಗ, CSIR-ನಾಲ್ಕನೇ ಮಾದರಿ ಸಂಸ್ಥೆ (CSIR-4PI), NWTC ರಸ್ತೆ, NAL ಬೇಲೂರು ಕ್ಯಾಂಪಸ್, ಯೆಮ್ಲೂರು ಪೋಸ್ಟ್, ಬೆಂಗಳೂರು-560037

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 30 ಜನವರಿ ವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಫೆಬ್ರುವರಿ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button