ಅಕೌಂಟೆಂಟ್ ಹುದ್ದೆಗಳು – ಕೇಂದ್ರೀಯ ಉಗ್ರಾಣ ನಿಗಮ – CWC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

CWC Recruitment 2023 – ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ153 ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಅಕೌಂಟೆಂಟ್, ಸುಪರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ 153 ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಅಕೌಂಟೆಂಟ್, ಸುಪರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರೀಯ ಉಗ್ರಾಣ ನಿಗಮ -CWC
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 153
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) – 18
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) – 05
ಅಕೌಂಟೆಂಟ್ – 24
ಸುಪರಿಟೆಂಡೆಂಟ್ (ಜನರಲ್) – 11

ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – 81
ಸುಪರಿಟೆಂಡೆಂಟ್ (ಜನರಲ್) ಎಸ್ ಆರ್ ಡಿ (ಎನ್ಇ) – 02
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಎಸ್ ಆರ್ ಡಿ (ಎನ್ಇ) – 10
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಎಸ್ ಆರ್ ಡಿ (ಯು ಟಿ ಆಫ್ ಲಡಾಖ್) – 02

ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ನರ್ಸಿಂಗ್ ಮತ್ತು ಇಂಜಿನಿಯರಿಂಗ್ ಪದವಿ / ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 3 ವರ್ಷದ ಸೇವಾನುಭವವನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಗರಿಷ್ಠ 28 ವರ್ಷದೊಳಗಿರಬೇಕು. ಹಾಗೂ ಇತರ ಎಲ್ಲ ಹುದ್ದೆಗಳಿಗೆ 30 ವರ್ಷದೊಳಗಿರಬೇಕು.
ಒಬಿಸಿ ಅಭ್ಯರ್ಥಿಗಳು 3 ವರ್ಷ
ಎಸ್ಸಿ,ಎಸ್ಟಿ ಅಭ್ಯರ್ಥಿಗಳು 5 ವರ್ಷ
ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ರೂ 29,000/- ರಿಂದ 1,40,000/- ರೂ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 1,250/- ರೂ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಸೆಪ್ಟೆಂಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!