ಜಿಲ್ಲಾ ಪಂಚಾಯತ್ ನೇಮಕಾತಿ – Zilla Panchayat – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

Davangere Zilla Panchayat Recruitment 2023 : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

In Article ad

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾ ಪಂಚಾಯತ್ ದಾವಣಗೆರೆ – Zilla Panchayat
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  20 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕರು (ಸಿವಿಲ್)
ತಾಂತ್ರಿಕ ಸಹಾಯಕರು (ಕೃಷಿ)
ತಾಂತ್ರಿಕ ಸಹಾಯಕರು (ತೋಟಗಾರಿಕೆ)
ತಾಂತ್ರಿಕ ಸಹಾಯಕರು (ಅರಣ್ಯ)
ತಾಂತ್ರಿಕ ಸಹಾಯಕರು (ರೇಷ್ಮೆ)
ಆಡಳಿತ ಸಹಾಯಕರು

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಬಿ.ಕಾಂ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01/08/2023ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.24,000/- ವೇತನ ನಿಗದಿಪಡಿಸಲಾಗಿದ್ದು ವೇತನದ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ಓದಿ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ತಾಂತ್ರಿಕ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ:
ತಾಂತ್ರಿಕ ಸಹಾಯಕರು ಹುದ್ದೆಗೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2 ರಿಂದ 3 ವರ್ಷಗಳ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 10, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 24, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!