ಪಟ್ಟಣ ಪಂಚಾಯತ್ ನೇರ ನೇಮಕಾತಿ 2023 – ವಿದ್ಯಾರ್ಹತೆ ಅಗತ್ಯವಿಲ್ಲ

ಹೊಸ ನೇಮಕಾತಿ ಅಧಿಸೂಚನೆ 2023

DC Office Belagavi Recruitment 2023 – ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಳಗಾವಿ ಜಿಲ್ಲೆಯಚನ್ನಮ್ಮನ ಕಿತ್ತೂರು, ಪಿರಣಾವಾದಿ, ಐನಾಪುರ, ಅರಭಾವಿ, ಅಥಣಿ ಮತ್ತು ಸಂಕೇಶ್ವರ ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ 105 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಳಗಾವಿ ಜಿಲ್ಲೆಯಚನ್ನಮ್ಮನ ಕಿತ್ತೂರು, ಪಿರಣಾವಾದಿ, ಐನಾಪುರ, ಅರಭಾವಿ, ಅಥಣಿ ಮತ್ತು ಸಂಕೇಶ್ವರ ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ 105 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾಧಿಕಾರಿಗಳ ಕಾರ್ಯಾಲಯ (DC Office Belagavi)
ಹುದ್ದೆಗಳ ಹೆಸರು: ಪೌರಕಾರ್ಮಿಕರ ಹುದ್ದೆಗಳು 
ಒಟ್ಟು ಹುದ್ದೆಗಳು  105
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗ ಸುದ್ದಿ – 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 /- ರಿಂದ 28950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅನುಭವ:

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15 ಮಾರ್ಚ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಅಥಣಿ  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಸಂಕೇಶ್ವರ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಕಿತ್ತೂರು  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಐನಾಪುರ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಪೀರಣವಾಡಿ  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಅರಭಾವಿ  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!