ಹೊಸ ನೇಮಕಾತಿ ಅಧಿಸೂಚನೆ 2023
DC Office Bengaluru Urban Recruitment 2023 – ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) ವಿಶೇಷ ನಿಯಮಗಳು 2021 ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಬೆಂಗಳೂರು ಆದಾಯ ತೆರಿಗೆ ಇಲಾಖೆ ನೇಮಕಾತಿ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) ವಿಶೇಷ ನಿಯಮಗಳು 2021 ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ |
ಹುದ್ದೆಗಳ ಹೆಸರು: | ಲೋಡರ್ಸ್, ಕ್ಲಿನರ್ಸ್ |
ಒಟ್ಟು ಹುದ್ದೆಗಳು | 105 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಹುದ್ದೆಗಳ ವಿವರ |
ಲೋಡರ್ಸ್ – 83 |
ಕ್ಲಿನರ್ಸ್ – 22 |
ವಿದ್ಯಾರ್ಹತೆ:
ವಿದ್ಯಾರ್ಹತೆ ಅನ್ವಹಿಸುವುದಿಲ್ಲ.
ಕನ್ನಡ ಮಾತನಾಡಲು ತಿಳಿದಿರಬೇಕು.
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ಕ್ಲಿನರ್ಸ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ
ಉದ್ಯೋಗ ಸುದ್ದಿ – KPSC ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗದೆ
ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 02 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಲೋಡರ್ಸ್ ನತ್ತು ಕ್ಲಿನರ್ಸ್ ಗಳು ಮಾತ್ರ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗುವಂತೆ 17,000 ರಿಂದ 28,950 ರೂ ಗಳವರೆಗೆ ಮಾಸಿಕವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಕಟ್ಟುವಂತಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) (ವಿಶೇಷ) ನಿಯಮಗಳು 2021 ರ ರೀತ್ಯಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |