ಡಿಸಿಸಿ ಬ್ಯಾಂಕ್ ನಲ್ಲಿ ಜೂನಿಯರ್ ಕ್ಲರ್ಕ್ ಹುದ್ದೆಗಳ ಭರ್ತಿ 2021

ಮಹಾರಾಷ್ಟ್ರದ ಅಕೊಲಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಲಿಮಿಟೆಡ್‌ (ಎಡಿಸಿಸಿ) ಜೂನಿಯರ್ ಕ್ಲರ್ಕ್‌ (ಸಪೋರ್ಟ್‌ ಸ್ಟಾಫ್‌) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು:  ಜೂನಿಯರ್ ಕ್ಲರ್ಕ್‌ (ಸಪೋರ್ಟ್‌ ಸ್ಟಾಫ್)
ಹುದ್ದೆಗಳ ಸಂಖ್ಯೆ 100

ವಿದ್ಯಾರ್ಹತೆ: ಯಾವುದೇ ವಿಷಯಗಳಲ್ಲಿ ಪದವಿ ಪಾಸ್‌ ಮಾಡಿರಬೇಕು.

ವಯೋಮಿತಿ 
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು.

 

ಅರ್ಜಿ ಶುಲ್ಕ: ರೂ.1000. ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ: ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:20-08-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-09-2021
ಆನ್‌ಲೈನ್ ಪರೀಕ್ಷೆ ದಿನಾಂಕ : 2021ರ ಸೆಪ್ಟೆಂಬರ್ ತಿಂಗಳಲ್ಲಿ.

Notificaton 
Apply Online 

 

error: Content is protected !!