ಡಿಸಿಸಿ ಬ್ಯಾಂಕ್ ನಲ್ಲಿ FDA SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ ನೇಮಕಾತಿ ಅಧಿಸೂಚನೆ 2022

DCCB Ballari Recruitment 2022: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ, ಹೊಸಪೇಟೆ, ಇಲ್ಲಿ ಖಾಲಿ ಇರುವ ವಿವಿಧ 58 ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ
ಹುದ್ದೆಗಳ ಹೆಸರು: ಎಸ್ ಡಿ ಎ  – ಎಫ್ ಡಿ ಎ ಹಾಗೂ ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಹುದ್ದೆಗಳ ವಿವರ
ಕಂಪ್ಯೂಟರ್ ಇಂಜಿನಿಯರ್ : 1
ಪ್ರಥಮ ದರ್ಜೆ ಸಹಾಯಕರು : 1
ದ್ವಿತೀಯ ದರ್ಜೆ ಸಹಾಯಕರು: 40
ವಾಹನ ಚಾಲಕರು: 1
ಕಿರಿಯ ಸೇವಕರು : 15
ಒಟ್ಟು : 58

 

 

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಬಿಇ ಇನ್ ಕಂಪ್ಯೂಟರ್ ಸೈನ್ಸ್‌ / ಪದವಿ / ಪಿಯುಸಿ / ಎಸ್‌ಎಸ್‌ಎಲ್‌ಸಿ / ಎಸ್‌ಎಸ್‌ಎಲ್‌ಸಿ ಪಾಸ್‌.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
ಎಸ್ಸಿ ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.ಹುದ್ದೆಗಳಿಗೆ ಆಯ್ಕೆಯಾದ

ಉದ್ಯೋಗ ಸುದ್ದಿ: ಕಂದಾಯ ಇಲಾಖೆ ನೇಮಕಾತಿ 2022

ವೇತನ ಶ್ರೇಣಿ
ಕಂಪ್ಯೂಟರ್ ಇಂಜಿನಿಯರ್ : Rs.33450-62600.
ಪ್ರಥಮ ದರ್ಜೆ ಸಹಾಯಕರು : Rs.27650-52650.
ದ್ವಿತೀಯ ದರ್ಜೆ ಸಹಾಯಕರು: Rs.21400-42000.
ವಾಹನ ಚಾಲಕರು: Rs.19950-37900.
ಕಿರಿಯ ಸೇವಕರು : Rs.18600-32600.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1000/-
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16-04-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!