ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಾಯಕ ರಿಜಿಸ್ಟ್ರಾರ್  ವಿವಿಧ ಹುದ್ದೆಗಳು -Department of Financial Services Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Department of Financial Services Recruitment 2024 – ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ

Department of Financial Services

ವಿವರಗಳು
ಇಲಾಖೆ ಹೆಸರು ಹಣಕಾಸು ಸೇವೆಗಳ ಇಲಾಖೆ – Department of Financial Services
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 49
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ರಿಜಿಸ್ಟ್ರಾರ್ 18
ಸಹಾಯಕ ರಿಜಿಸ್ಟ್ರಾರ್ 10
ರಿಕವರಿ ಆಫೀಸರ್ 21

ವಿದ್ಯಾರ್ಹತೆ 
ವಿದ್ಯಾರ್ಹತೆಯ ಸಂಪೂರ್ಣ ವಿವರ ಅಭ್ಯರ್ಥಿಗಳು ಕೆಳಗೆ ಕೊಡಲಾದ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಓದಿ ನಂತರ ಅರ್ಜಿ ಸಲ್ಲಿಸಿ

ವಯೋಮಿತಿ
ಹಣಕಾಸು ಸೇವೆಗಳ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು,

ವೇತನಶ್ರೇಣಿ
ಹುದ್ದೆಗಳ ಹೆಸರು ಮಾಸಿಕ ವೇತನ 
ರಿಜಿಸ್ಟ್ರಾರ್ ರೂ.78800-209200/-
ಸಹಾಯಕ ರಿಜಿಸ್ಟ್ರಾರ್ ರೂ.67700-208700/-
ರಿಕವರಿ ಆಫೀಸರ್ 

ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಳಾಸ
ಅಧೀನ ಕಾರ್ಯದರ್ಶಿ (DRT), ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, 3ನೇ ಮಹಡಿ, ಜೀವನ್ ಡೀಪ್ ಬಿಲ್ಡಿಂಗ್, 10, ಪಾರ್ಲಿಮೆಂಟ್ ಸ್ಟ್ರೀಟ್, ನವದೆಹಲಿ-110001

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button