ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲ ಜೀವನ ಮಿಷನ್ ಹಾಗು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ತಾತ್ಕಾಲಿಕವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ದಿನಾಂಕ 31 ಆಗಸ್ಟ್ 2020 ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು