ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2020

ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 12 9 2020 ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು ಹುದ್ದೆಗಳ ಹೆಚ್ಚಿನ ವಿವರ ಈ ಕೆಳಗಿನಂತಿದೆ

 

ಹುದ್ದೆಗಳ ವಿವರ 

 

ತಾಲೂಕು  ಎಂ ಐ ಎಸ್  03 ಹುದ್ದೆಗಳು

ತಾಲೂಕು ಐ ಇ ಎಸ್  ಸಂಯೋಜಕರು 03  ಹುದ್ದೆಗಳು 

ಡೇಟಾ ಎಂಟ್ರಿ ಆಪರೇಟರ್ (ಒಂದು ವರ್ಷದ ಅವಧಿಗೆ) 





 

ಅರ್ಜಿ ಸಲ್ಲಿಸಲು ಕೊನೆಯ ದಿನ 12-09-2020

ಅರ್ಜಿ ಸಲ್ಲಿಸುವ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ 

close button