ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ । RDPR Recruitment 2020 notification Apply Offline for 54 Data Entry Operator



ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲ ಜೀವನ ಮಿಷನ್ ಹಾಗು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ತಾತ್ಕಾಲಿಕವಾಗಿ  ಗುತ್ತಿಗೆ/ಹೊರಗುತ್ತಿಗೆ  ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.



ದಿನಾಂಕ 31 ಆಗಸ್ಟ್  2020 ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು 

ವೆಬ್ಸೈಟ್ ಲಿಂಕ್ 

ಅರ್ಜಿ ಫಾರ್ಮ್ 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button