Dharwad Gram Panchayat Recruitment 2024 – Apply Online for 32 Library Supervisor Posts – ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Dharwad Gram Panchayat Recruitment 2024 – ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Dharwad Gram Panchayat Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಗ್ರಾಮ ಪಂಚಾಯತ್ ಧಾರವಾಡ ಜಿಲ್ಲಾ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 32 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಧಾರವಾಡ ಜಿಲ್ಲಾ |
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,382.52 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳು ಪಿಯುಸಿಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ.70 ರಷ್ಟು, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದ ಅಭ್ಯರ್ಥಿಗೆ ಶೇ. 20 ಮತ್ತು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿದ ಅಭ್ಯರ್ಥಿಗೆ ಶೇ. 10 ರಷ್ಟು ಹೀಗೆ ಒಟ್ಟಾರೆಯಾಗಿ ಶೇ. 100 ರಷ್ಟು ಅಂಕಗಳನ್ನು ಸೇರಿ ಮೆರಿಟ್ ಆಧಾರಿತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಲಾಗುವುದು.
Dharwad Gram Panchayat Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 05 ನವೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04 ಡಿಸೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |