ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

Dharwad Zilla Panchayat  Recruitment 2023 – ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು 14 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ/ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು 14 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ/ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬಾಗಲಕೋಟೆ ಜಿಲ್ಲಾ ಪಂಚಾಯತ್ – 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 12
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕರು ತೋಟಗಾರಿಕೆ : 6
ತಾಂತ್ರಿಕ ಸಹಾಯಕರು ಅರಣ್ಯ : 3
ತಾಂತ್ರಿಕ ಸಹಾಯಕರು ರೇಷ್ಮೆ : 1
ತಾಲೂಕು ತಾಂತ್ರಿಕ ಸಹಾಯಕ : 2

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಿಎಸ್ಸಿ/ ಎಂಎಸ್ಸಿ/ ಬಿಇ/ ಎಂಟೆಕ್/ ಬಿಸಿಎ/ ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
– ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 25 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ನವಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!