ಹೊಸ ನೇಮಕಾತಿ ಅಧಿಸೂಚನೆ 2025
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ (DHFWS Bagalkot) 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, 131 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ (DHFWS Bagalkot) 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, 131 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ವಿವರ :
ಸಂಸ್ಥೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS), ಬಾಗಲಕೋಟೆ
ಒಟ್ಟು ಹುದ್ದೆಗಳು : 131
ಉದ್ಯೋಗ ಸ್ಥಳ : ಬಾಗಲಕೋಟೆ, ಕರ್ನಾಟಕ
ಹುದ್ದೆಗಳ ಹೆಸರು : ವೈದ್ಯಕೀಯ ಅಧಿಕಾರಿ, ನರ್ಸ್, ತಾಂತ್ರಿಕ ಸಹಾಯಕರು, ಸಲಹೆಗಾರರು ಮತ್ತಿತರ
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್
ಶೈಕ್ಷಣಿಕ ವಿದ್ಯಾರ್ಹತೆ :
ವೈದ್ಯಕೀಯ ಅಧಿಕಾರಿ (ಎಂಬಿಬಿಎಸ್) ಹುದ್ದೆಗಳಿಗೆ ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರಬೇಕು.
ವೈದ್ಯಕೀಯ ಅಧಿಕಾರಿ (RBSK-BAMS) ಹುದ್ದೆಗಳಿಗೆ ಅಭ್ಯರ್ಥಿಗಳು BAMS ವಿದ್ಯಾರ್ಹತೆ ಹೊಂದಿರಬೇಕು.
ಸ್ಟಾಫ್ ನರ್ಸ್ (B.Sc/GNM) ಹುದ್ದೆಗಳಿಗೆ ಅಭ್ಯರ್ಥಿಗಳು B.Sc ನರ್ಸಿಂಗ್ / GNM ವಿದ್ಯಾರ್ಹತೆ ಹೊಂದಿರಬೇಕು.
ಲ್ಯಾಬ್ ತಂತ್ರಜ್ಞರು ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, 12ನೇ, DMLT ವಿದ್ಯಾರ್ಹತೆ ಹೊಂದಿರಬೇಕು.
ಜೂನಿಯರ್ ಹೆಲ್ತ್ ಅಸಿಸ್ಟಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, 12ನೇ, ಡಿಪ್ಲೋಮಾ ಕೌನ್ಸೆಲರ್, ಫಿಸಿಯೊಥೆರಪಿಸ್ಟ್, ಇಂಜಿನಿಯರ್, ಸಲಹೆಗಾರರು, ಪೀಡಿಯಾಟ್ರಿಷಿಯನ್, ಇತ್ಯಾದಿ : ಸಂಬಂಧಪಟ್ಟ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಗಳಿಗೆ ಹುದ್ದೆಯ ಪ್ರಕಾರ ಗರಿಷ್ಠ ವಯಸ್ಸು 35 ರಿಂದ 65 ವರ್ಷಗಳವರೆಗೆ.
ವಯೋಮಿತಿ ಸಡಿಲಿಕೆ :
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್ಸಿ/ಎಸ್ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ: 5 ವರ್ಷ
ಮಾಸಿಕ ವೇತನ
ವೈದ್ಯಕೀಯ ಅಧಿಕಾರಿ : ರೂ.75,000/-
ಕೌನ್ಸೆಲರ್, ಫಿಸಿಯೊಥೆರಪಿಸ್ಟ್ : ರೂ.14,558/- ರಿಂದ ರೂ.30,000/-
ಸ್ಟಾಫ್ ನರ್ಸ್ (GNM/B.Sc) : ರೂ.14,187/-
ಲ್ಯಾಬ್ ತಂತ್ರಜ್ಞರು : ರೂ.14,187/-
ಜೂನಿಯರ್ ಹೆಲ್ತ್ ಅಸಿಸ್ಟಂಟ್ : ರೂ.14,044/- ರಿಂದ ರೂ.15,397/-
ಸಲಹೆಗಾರರು : ರೂ.1,40,000/-
ಇಂಜಿನಿಯರ್ (ಸಿವಿಲ್) : ರೂ.25,000/-
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿಗೆ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿಯ ಪ್ರಾರಂಭ ದಿನಾಂಕ : 03-ಜೂನ್-2025
ಅಂತಿಮ ದಿನಾಂಕ : 17-ಜೂನ್-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ