ಜಿಲ್ಲಾ ಅರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐ ಸಿ ಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲದ ಅವಶ್ಯಕತೆಯಿದ್ದು, ಕಾರಣ ಅಭ್ಯರ್ಥಿಗಳನ್ನು ದಿನಾಂಕ : 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಹುದ್ದೆಗಳ ವಿವರ
ವೈದ್ಯಾಧಿಕಾರಿಗಳು – 03
ಶುಶ್ರೂಷಾಧಿಕಾರಿ – 03

ಒಟ್ಟು ಹುದ್ದೆಗಳು:  6

ಉದ್ಯೋಗ ಸ್ಥಳ: ಮಂಡ್ಯ ಜಿಲ್ಲೆ

ವಿದ್ಯಾರ್ಹತೆ:
ಈ ಹುದ್ದೆಗಳ ನೇಮಕಾತಿಯ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು GNM/ BSc ನರ್ಸಿಂಗ್ / MBBS ಪದವಿಯನ್ನು ಹೊಂದಿರಬೇಕು.


10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021


 

ವೇತನ ಶ್ರೇಣಿ:
ವೈದ್ಯಾಧಿಕಾರಿಗಳು- 60,000/- ರೂ
ಶುಶ್ರೂಷಾಧಿಕಾರಿ- 25,000/- ರೂ

ಅಭ್ಯರ್ಥಿಗಳಿಗೆ ಸೂಚನೆ: 06-05-2021 ರಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ಮೇ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಮೇ 2021

error: Content is protected !!