ಹೊಸ ನೇಮಕಾತಿ ಅಧಿಸೂಚನೆ 2024
DHFWS Recruitment 2024 – ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 8 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಕಾನ್ಸಲ್ ಟಂಟ್ MH, |
ಕಾನ್ಸಲ್ ಟಂಟ್ NUMH, |
ಚೈಲ್ಡ್ ಹೆಲ್ತ್ ಅಡ್ವಿಸರ್, |
PIP ಕಾನ್ಸಲ್ ಟಂಟ್ ಮತ್ತು ಕೋ-ಆರ್ಡಿನೇಟರ್ |
ವಿವಿಧ ಹುದ್ದೆಗಳು |
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
– ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19 ಜೂನ್ 2024 ರಂದು ಬೆಳಗ್ಗೆ 11.00 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
– ಮುಖ್ಯ ಆಡಳಿತಾಧಿಕಾರಿ, ರಾಷ್ಟ್ರೀಯ ಅರೋಗ್ಯ ಅಭಿಯಾನ ಕಚೇರಿ 1 ನೇ ಮಹಡಿ,
ಪಶ್ಚಿಮ ವಿಭಾಗ, ಅರೋಗ್ಯ ಸೌದ, ಮಾಗಡಿ ರಸ್ತೆ,
1 ನೇ ಕ್ರಾಸ್ ಬೆಂಗಳೂರು – 560023
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 14 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 19 ಜೂನ್ 2024 |
ಪ್ರಮುಖ ಲಿಂಕುಗಳು |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |