ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
ಹುದ್ದೆಗಳ ಹೆಸರು: | ಶುಶ್ರೂಷಣಾಧಿಕಾರಿಗಳು |
ಒಟ್ಟು ಹುದ್ದೆಗಳು | 09 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ |
ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಸ್ಟಾಫ್ ನರ್ಸ್ ಹುದ್ದೆಗೆ ಎಂ.ಎಸ್ಸಿ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಮೊದಲ ಆದ್ಯತೆ ಎಂ.ಎಸ್ಸಿ ನರ್ಸಿಂಗ್, ಎರಡನೇ ಆದ್ಯತೆ ಬಿ.ಎಸ್ಸಿ ನರ್ಸಿಂಗ್, ಮೂರನೇ ಆದ್ಯತೆ ಜಿ.ಎನ್.ಎಂ ನರ್ಸಿಂಗ್)
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪೂರ್ವ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸದರಿ ಹುದ್ದೆಗಳನ್ನು 1:3 ಅನುಪಾತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಫೆಬ್ರವರಿ 11, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಫೆಬ್ರವರಿ 18, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |