ಕಂದಾಯ ನಿರೀಕ್ಷಕರು ಹಾಗೂ SDA ಹುದ್ದೆಗಳು – Karnataka City Corporation Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Karnataka City Corporation Recruitment 2024 : ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಡುವ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಡುವ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಹಾನಗರ ಪಾಲಿಕೆ ಕಲಬುರ್ಗಿ 
ಹುದ್ದೆಗಳ ಹೆಸರು: ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಹುದ್ದೆಗಳ ವಿವರ 
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (ಕಲಬುರಗಿ ಮಹಾನಗರ ಪಾಲಿಕೆ) 1 
ದ್ವಿತೀಯ ದರ್ಜೆ ಸಹಾಯಕರು (ಬೆಳಗಾವಿ ಮಹಾನಗರ ಪಾಲಿಕೆ) 1

ವಿದ್ಯಾರ್ಹತೆ:
– ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು – ಹುದ್ದೆಗಳಿಗೆ ಅಭ್ಯರ್ಥಿಗಳು ಸರ್ಕಾರದಿಂದ ಅಂಗೀಕೃತವಾದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು.
– ದ್ವಿತೀಯ ದರ್ಜೆ ಸಹಾಯಕರು – ಹುದ್ದೆಗಳಿಗೆ ಅಭ್ಯರ್ಥಿಗಳು ಪಿ.ಯು.ಸಿ/ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನಶ್ರೇಣಿ:

ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (ಕಲಬುರಗಿ ಮಹಾನಗರ ಪಾಲಿಕೆ) 1 27650-52650
ದ್ವಿತೀಯ ದರ್ಜೆ ಸಹಾಯಕರು (ಬೆಳಗಾವಿ ಮಹಾನಗರ ಪಾಲಿಕೆ) 1 21400-42000

 

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮತ್ತು ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜೂನ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಜುಲೈ 2024

In Article ad
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!