WhatsApp Telegram Group

ಲೆಕ್ಕಿಗ ಕಮ್ ಸಹಾಯಕರು ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 2024

ಹೊಸ ನೇಮಕಾತಿ ಅಧಿಸೂಚನೆ 2024

District Child Labor Project Dharwad Recruitment 2024 : ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿ
ಹುದ್ದೆಗಳ ಹೆಸರು: ಲೆಕ್ಕಿಗ ಕಂ ಸಹಾಯಕ
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿಯನ್ನು ಹೊಂದಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 5 ವರ್ಷಗಳ ಅನುಭವ ಹೊಂದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,917 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:
ಮೆರಿಟ್ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಭವನ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ, ಧಾರವಾಡ ವಿಭಾಗ, ಹುಬ್ಬಳ್ಳಿ 1ನೇ ಮಹಡಿ, ಅಕ್ಷಯ ಪಾರ್ಕ್, ಪ್ರಿಯದರ್ಶಿನಿ ಕಾಲೋನಿ, ಮಹೇಶ ಪಿಯು ಕಾಲೇಜ್ ರಸ್ತೆ, ಹುಬ್ಬಳ್ಳಿ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 16 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಫೆಬ್ರುವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button