ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022 | DHFWS Recruitment 2022

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿಯಡಿ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂಧದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
 ಫುಲ್ ಟೈಮ್ ಮೆಡಿಕಲ್ ಆಫೀಸರ್ 04 ಹುದ್ದೆಗಳು 
ಪಾರ್ಟ್ ಟೈಮ್ ಮೆಡಿಕಲ್ ಆಫೀಸರ್ – 05 ಹುದ್ದೆಗಳು 
ಒಟ್ಟು ಹುದ್ದೆಗಳ  09 ಹುದ್ದೆಗಳು 

ವಿದ್ಯಾರ್ಹತೆ:

  • ಫುಲ್ ಟೈಮ್ ಮೆಡಿಕಲ್ ಆಫೀಸರ್ – ಸಾಮಾನ್ಯ ಕರ್ತವ್ಯ ವೈದ್ಯರು(ಎಂಬಿಬಿಎಸ್) ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿರಬೇಕು ಹಾಗೂ ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು.
  • ಪಾರ್ಟ್ ಫುಲ್ ಟೈಮ್ ಮೆಡಿಕಲ್ ಆಫೀಸರ್ – ತಜ್ಞ ವೈದ್ಯರು / ಸಾಮಾನ್ಯ ಕರ್ತವ್ಯ ವೈದ್ಯರು(ಎಂಬಿಬಿಎಸ್) ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿರಬೇಕು ಹಾಗೂ ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು.

 

 

ವಯೋಮಿತಿ:
ಫುಲ್ ಟೈಮ್ ಮೆಡಿಕಲ್ ಆಫೀಸರ್ – 70 ವರ್ಷಕ್ಕಿಂತ ಕಡಿಮೆ ವಯಸ್ಸನ್ನು ಹೊಂದಿರತಕ್ಕದ್ದು.
 ಪಾರ್ಟ್ ಟೈಮ್ ಮೆಡಿಕಲ್ ಆಫೀಸರ್ – 40 ವರ್ಷಕ್ಕಿಂತ ಕಡಿಮೆ ವಯಸ್ಸನ್ನು ಹೊಂದಿರತಕ್ಕದ್ದು.

ವೇತನಶ್ರೇಣಿ:
ಫುಲ್ ಟೈಮ್ ಮೆಡಿಕಲ್ ಆಫೀಸರ್ – ರೂ 36,750/- ವೇತನವನ್ನು ನಿಗದಿಪಡಿಸಲಾಗಿದೆ.
ಪಾರ್ಟ್ ಟೈಮ್ ಮೆಡಿಕಲ್ ಆಫೀಸರ್ – ಗಂಟೆಗೆ ರೂ 280/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳು,
ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ,ಬಳ್ಳಾರಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-272636 ಅನ್ನು ಸಂಪರ್ಕಿಸಿ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ballari.nic.in
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

 

close button