ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡೇಟಾ ಎಂಟ್ರಿ ಆಪರೇಟರ್ ಕ್ಲರ್ಕ್ ಪ್ಯೂನ್ ಹುದ್ದೆಗಳು – DLSA Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

District Legal Service Authority DLSA Recruitment 2023 – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – DLSA 
ಹುದ್ದೆಗಳ ಹೆಸರು:ವಿವಿಧ ಖಾಲಿ ಹುದ್ದೆಗಳು 
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
ಆಡಳಿತ ಸಹಾಯಕ / ಕ್ಲರ್ಕ್ 03
ಸ್ವಾಗತ ಕಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ 03
ಪ್ಯೂನ್ 03

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಪದವಿ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.

ವೇತನಶ್ರೇಣಿ:

ಹುದ್ದೆಗಳು ವೇತನ 
ಆಡಳಿತ ಸಹಾಯಕ / ಕ್ಲರ್ಕ್ರೂ.19,000/-
ಸ್ವಾಗತ ಕಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ರೂ.17,271/-
ಪ್ಯೂನ್ರೂ.15,202/-

ಆಯ್ಕೆ ವಿಧಾನ:
ಸ್ಕಿಲ್ ಟೆಸ್ಟ್ ಕಂಪ್ಯೂಟರ್ ಟೆಸ್ಟ್ ಫಿಂಗರ್ ಪ್ರಿಂಟ್ ಆಕ್ಯುರೆಸಿ ಮತ್ತು ಫ್ಲೆಕ್ಸಿಬಿಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ 
ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್ ಮೈದಾನದ ಹತ್ತಿರ, ದಾವಣಗೆರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ನವೆಂಬರ್ 2023
(ಉಡುಪಿ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 04, 2023
(ಧಾರವಾಡ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 05, 2023
(ಶಿವಮೊಗ್ಗ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 08, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಉಡುಪಿಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಧಾರವಾಡಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಶಿವಮೊಗ್ಗ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button