ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಿಯುಸಿ ಪದವಿ ಆದವರಿಗೆ ಅರ್ಜಿ ಅಹ್ವಾನ – DLSA Karwar Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

DLSA Karwar Recruitment 2023 – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಇಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಗುತ್ತಿಗೆ ಮತ್ತು ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಇಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಗುತ್ತಿಗೆ ಮತ್ತು ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ನೇರ ಸಂದರ್ಶನಕ್ಕೆ ಅಹ್ವಾನ 

ವಿದ್ಯಾರ್ಹತೆ:
– ಆಡಳಿತ ಸಹಾಯಕ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಹಿರಿಯ ಶ್ರೇಣಿ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಉತ್ತೀರ್ಣರಾಗಿರಬೇಕು.
– ದಲಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಗರಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ದಿನಾಂಕ 31-08-2023 ರಂದು ಅಭ್ಯರ್ಥಿಗಳ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 35 ವರ್ಷಕ್ಕಿಂತ ಹೆಚ್ಚಿರಬಾರದು ಕಾಲಕಾಲಕ್ಕೆ ಸ್ವೀಕರಿಸಲಾಗುವ ಸರ್ಕಾರದ ಸೂಚನೆಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.15,202/- ರೂ.18,658/- ನಿಗದಿಪಡಿಸಲಾಗಿದೆ.

  • ಸಂಪೂರ್ಣ ಬಯೋಡೇಟಾ ಮೊಬೈಲ್ ಸಂಖ್ಯೆ ಮತ್ತು ಮಾರ್ಕ್ಸ್ ಕಾರ್ಡ್ ನ ಹಾಗೂ ಇತರೆ ದಾಖಲಾತಿಗಳ ದೃಢೀಕೃತ ಪ್ರತಿಯೊಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು ಅವುಗಳಲ್ಲಿ ಒಂದನ್ನು ಅರ್ಜಿಯ ಮೇಲ್ಭಾಗದಲ್ಲಿ ಅಂಟಿಸಬೇಕು.
  • ಈ ರೀತಿ ವಿವರವಾಗಿ ಭರ್ತಿ ಮಾಡಿದ ಅರ್ಜಿಗಳು ಕೊನೆ ದಿನಾಂಕದಂದು ಅಥವಾ ಅದಕ್ಕೂ ಮೊದಲು ಈ ಕಚೇರಿಯನ್ನು ತಲುಪಬೇಕು.
  • ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಟಿಎ ಅಥವಾ ಡಿಎ ಪಾವತಿಸಲಾಗುವುದಿಲ್ಲ.
  • ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ದಿನಾಂಕ ಸೆಪ್ಟೆಂಬರ್ 24 2023 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಕಚೇರಿಯಲ್ಲಿ ಹಾಜರಿರತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ
ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಎಂ ಜಿ ರಸ್ತೆ ಕಾರವಾರ 581301

ಪ್ರಮುಖ ದಿನಾಂಕಗಳು

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ದಿನಾಂಕ ಸೆಪ್ಟೆಂಬರ್ 24 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button