DRDO CEPTAM Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ 1901 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ -ಬಿ ಮತ್ತು ತಾಂತ್ರಿಕ ಅಧಿಕಾರಿ- ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಸ್ಥೆಯಲ್ಲಿ ಹಿರಿಯ ತಾಂತ್ರಿಕ ಸಹಾಯಕ-ಬಿ ಮತ್ತು ಟೆಕ್ನಿಷಿಯನ್-ಎ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಐಟಿಐ ಡಿಪ್ಲೊಮಾ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖೆ ಹೆಸರು: | ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ |
ಹುದ್ದೆಗಳ ಹೆಸರು: | ತಾಂತ್ರಿಕ ಸಹಾಯಕ-ಬಿ ಮತ್ತು ಟೆಕ್ನಿಷಿಯನ್-2 |
ಒಟ್ಟು ಹುದ್ದೆಗಳು | 1901 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಹಿರಿಯ ತಾಂತ್ರಿಕ ಸಹಾಯಕ: ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ವಿಜ್ಞಾನದಲ್ಲಿ ಪದವಿ ಅಥವಾ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ ಅಥವಾ ಕಂಪ್ಯೂಟರ್ ವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಡಿಪ್ಲೊಮಾವನ್ನು ಹೊಂದಿರಬೇಕು.
ಟೆಕ್ನಿಷಿಯನ್-2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.
ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಕನಿಷ್ಟ 18 ವರ್ಷ ಮತ್ತು ಗರಿಷ್ಠ 28 ವರ್ಷಗಳು ಮೀರಿರಬಾರದು.
ವೇತನಶ್ರೇಣಿ:
ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಮಾಸಿಕ ರೂ. 35400-112400 ರೂ ಮಾಸಿಕ
ಟೆಕ್ನಿಷಿಯನ್- ಹುದ್ದೆಗಳಿಗೆ ಮಾಸಿಕ ರೂ. 2 826 19900-63200 ರೂ ಮಾಸಿಕ
ಅರ್ಜಿ ಶುಲ್ಕ:
ಪ.ಜಾ, ಪ. ಪಂ, ಮಹಿಳೆ, ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.
ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ವಿಧಾನ:
ನೇಮಕಾತಿ ಅಧಿಸೂಚನೆಯ ಪ್ರಕಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03 ಸೆಪ್ಟೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಸೆಪ್ಟೆಂಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |