ರಕ್ಷಣಾ ಇಲಾಖೆಯಲ್ಲಿ 1901 ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022

DRDO CEPTAM Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್‌ಮೆಂಟ್ ಅಡಿಯಲ್ಲಿ 1901 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ -ಬಿ ಮತ್ತು ತಾಂತ್ರಿಕ ಅಧಿಕಾರಿ- ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಸ್ಥೆಯಲ್ಲಿ ಹಿರಿಯ ತಾಂತ್ರಿಕ ಸಹಾಯಕ-ಬಿ ಮತ್ತು ಟೆಕ್ನಿಷಿಯನ್-ಎ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಐಟಿಐ ಡಿಪ್ಲೊಮಾ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆ ಹೆಸರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕ-ಬಿ ಮತ್ತು ಟೆಕ್ನಿಷಿಯನ್​-2
ಒಟ್ಟು ಹುದ್ದೆಗಳು  1901
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:

ಹಿರಿಯ ತಾಂತ್ರಿಕ ಸಹಾಯಕ: ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ವಿಜ್ಞಾನದಲ್ಲಿ ಪದವಿ ಅಥವಾ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ ಅಥವಾ ಕಂಪ್ಯೂಟರ್ ವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಡಿಪ್ಲೊಮಾವನ್ನು ಹೊಂದಿರಬೇಕು.

ಟೆಕ್ನಿಷಿಯನ್​-2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.

ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಕನಿಷ್ಟ 18 ವರ್ಷ ಮತ್ತು ಗರಿಷ್ಠ 28 ವರ್ಷಗಳು ಮೀರಿರಬಾರದು.

ವೇತನಶ್ರೇಣಿ:
ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಮಾಸಿಕ ರೂ. 35400-112400 ರೂ ಮಾಸಿಕ
ಟೆಕ್ನಿಷಿಯನ್​-
ಹುದ್ದೆಗಳಿಗೆ ಮಾಸಿಕ ರೂ. 2 826 19900-63200 ರೂ ಮಾಸಿಕ

ಅರ್ಜಿ ಶುಲ್ಕ:
ಪ.ಜಾ, ಪ. ಪಂ, ಮಹಿಳೆ, ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.

ಶುಲ್ಕವನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ಆಯ್ಕೆ ವಿಧಾನ:
ನೇಮಕಾತಿ ಅಧಿಸೂಚನೆಯ ಪ್ರಕಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03 ಸೆಪ್ಟೆಂಬರ್​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಸೆಪ್ಟೆಂಬರ್​ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!