ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳು – DRDO

DRDO Recruitment 2022 – ಡಿಆರ್‌ಡಿಒ ಕಾಂಬ್ಯಾಟ್ ವೆಹಿಕಲ್ ರಿಸರ್ಚ್‌ ಅಂಡ್ ಡೆವಲಪ್ಮೆಂಟ್ ಎಸ್ಟಾಬ್ಲಿಶ್‌ಮೆಂಟ್ (CVRDE), ಅವಡಿ, ಚೆನ್ನೈ ಇಲ್ಲಿ ಅಗತ್ಯ ಇರುವ ಐಟಿಐ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಕ್ಷಣಾ ಸಂಶೋಧನೆ ಅಭಿವೃದ್ಧಿ ಸಂಸ್ಥೆ (DRDO)
ಹುದ್ದೆಗಳ ಹೆಸರು: ಅಪ್ರೆಂಟಿಸ್ ತರಬೇತುದಾರರು
ಒಟ್ಟು ಹುದ್ದೆಗಳು  120
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಟ್ರೇಡ್‌ವಾರು ಅಪ್ರೆಂಟಿಸ್ ಹುದ್ದೆಗಳ ವಿವರ
ಕಾರ್ಪೆಂಟರ್ : 01
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ (COPA): 20
ಡ್ರಾಟ್ಸ್‌ಮನ್ (ಮೆಕ್ಯಾನಿಕಲ್) : 08
ಇಲೆಕ್ಟ್ರೀಷಿಯನ್ : 15
ಇಲೆಕ್ಟ್ರಾನಿಕ್ಸ್ : 10
ಫಿಟ್ಟರ್ : 35
ಮಷಿನಿಸ್ಟ್‌ : 12
ಮೆಕ್ಯಾನಿಕ್ (ಮೊಟಾರ್ ವೆಹಿಕಲ್) : 05
ಪೇಂಟರ್ : 02
ಫ್ಲಂಬರ್ : 01
ಟರ್ನರ್ : 05
ವೆಲ್ಡರ್ : 06

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯಾ ಟ್ರೇಡ್ಗಳಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು 30 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 32 ವರ್ಷ, ಅಂಗವಿಕಲ ಅಭ್ಯರ್ಥಿಗಳು 37 ವರ್ಷ ಮೀರದಂತೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನಕ್ಕೆ ಆಹ್ವಾನಿಸಿ ಆಯ್ಕೆ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳಿಗೆ ಡಿಆರ್‌ಡಿಒ ಅಧಿಕೃತ ವೆಬ್‌ಸೈಟ್‌ https://www.drdo.gov.in/ ಗೆ ಭೇಟಿ ನೀಡಿರಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  13/11/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!